ಪ್ರಕಟನೆ 15:7 - ಕನ್ನಡ ಸಮಕಾಲಿಕ ಅನುವಾದ7 ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾಲ್ಕು ಜೀವಿಗಳಲ್ಲಿ ಒಂದು ಆ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಬಟ್ಟಲುಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ನೀಡಿತು. ಈ ಪಾತ್ರೆಗಳು ಯುಗಯುಗಾಂತರಗಳಲ್ಲಿಯೂ ಜೀವಿಸುವ ದೇವರ ಕೋಪದಿಂದ ತುಂಬಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಾನಾ ಚಾರ್ ಝಿತ್ತ್ಯಾ ಸಾವ್ಜಾನಿತ್ಲ್ಯಾ ಎಕ್ ಸಾವ್ಜಾನ್ ತ್ಯಾ ಸಾತ್ ದೆವಾಚ್ಯಾ ದುತಾಕ್ನಿ ಸದಾ ಸರ್ವತಾಕ್ ಝಿತ್ತೊ ರ್‍ಹಾತಲ್ಯಾ ದೆವಾಚ್ಯಾ ರಾಗಾನಿ ಭರಲ್ಲೆ ಸಾತ್ ಸೊನ್ಯಾಚೆ ಕಟೊರೆ ದಿಲ್ಯಾನ್. ಅಧ್ಯಾಯವನ್ನು ನೋಡಿ |