ಪ್ರಕಟನೆ 16:12 - ಕನ್ನಡ ಸಮಕಾಲಿಕ ಅನುವಾದ12 ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಯೂಫ್ರೆಟಿಸ್ ಎಂಬ ಮಹಾ ನದಿಯಲ್ಲಿ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಎಂಬ ಮಹಾ ನದಿಯ ಮೇಲೆ ಹೊಯ್ಯಲು ಅದರ ನೀರು ಇಂಗಿಹೋಯಿತು; ಇದರಿಂದ ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರಟಿಸ್ ಮಹಾನದಿಯ ಮೇಲೆ ಸುರಿಸಿದನು. ನದಿಯಲ್ಲಿದ್ದ ನೀರು ಬತ್ತಿಹೋಯಿತು. ಇದರಿಂದ ಪೂರ್ವದಲ್ಲಿದ್ದ ರಾಜರುಗಳು ಬರಲು ಮಾರ್ಗವು ಸಿದ್ಧವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಸಾವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ಮೊಟ್ಯಾ ಯುಪ್ರೆಟಿಸ್ ಮನುನ್ ಬಲ್ವುತಲ್ಯಾ ನ್ಹಯ್ ವರ್ತಿ ವೊತ್ಲ್ಯಾನ್. ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಯೆತಲ್ಯಾ ರಾಜಾಕ್ನಿ ವಾಟ್ ಕರುನ್ ದಿವ್‍ಸಾಟ್ನಿ ತಿ ನ್ಹಯ್ ಅಟುನ್ ವಾಳುನ್ ಗೆಲಿ. ಅಧ್ಯಾಯವನ್ನು ನೋಡಿ |