ಪ್ರಕಟನೆ 16:16 - ಕನ್ನಡ ಸಮಕಾಲಿಕ ಅನುವಾದ16 ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ದೆವ್ವಗಳು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರುಳ್ಳ ಸ್ಥಳಕ್ಕೆ ಕೂಡಿಸಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ಅಶುದ್ಧಾತ್ಮಗಳು ರಾಜರುಗಳನ್ನು ಹೀಬ್ರೂ ಭಾಷೆಯಲ್ಲಿ ಹರ್ಮೆಗದೋನ್ ಎಂಬ ಹೆಸರುಳ್ಳ ಸ್ಥಳದಲ್ಲಿ ಒಟ್ಟಾಗಿ ಸೇರಿಸಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ತ್ಯಾ ಬುರ್ಶ್ಯಾ ಆತ್ಮ್ಯಾನಿ ರಾಜಾಕ್ನಿ ಗೊಳಾ ಕರುನ್ ಹೆಬ್ರೆವ್ ಬಾಶೆತ್ ಆರ್ಮ್‍ಗೆದ್ದೊನ್ ಮನುನ್ ಬಲ್ವುತಲ್ಯಾ ಜಾಗ್ಯಾಕ್ ಹಾನ್ಲ್ಯಾನಿ. ಅಧ್ಯಾಯವನ್ನು ನೋಡಿ |