ಪ್ರಕಟನೆ 16:18 - ಕನ್ನಡ ಸಮಕಾಲಿಕ ಅನುವಾದ18 ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಮಿಂಚುಗಳೂ, ನಾದಗಳೂ, ಗುಡುಗುಗಳೂ ಉಂಟಾದವು ಇದಲ್ಲದೆ ಮಹಾ ಭೂಕಂಪವಾಯಿತು. ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು ಮತ್ತು ಭೂಕಂಪವೂ ಆಯಿತು. ಜನರು ಭೂಮಿಯ ಮೇಲೆ ಇರಲು ಆರಂಭಿಸಿದಂದಿನಿಂದ ಅಂತಹ ಭೀಕರ ಭೂಕಂಪವು ಎಂದೂ ಸಂಭವಿಸಿರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತನ್ನಾ ಜಿಮ್ನಿರ್ ಮಿಂಚ್ ಮಾರುಕ್‍ಲಾಗ್ಲೆ, ಅವಾಜಾ ಹೊವ್ಕ್ ಲಾಗ್ಲಿ, ಗುಡ್ಗುಡ್ಯಾಚೊ ಅವಾಜ್ ಹೊವ್ಕ್ ಲಾಗ್ಲೊ, ಲೈ ಮೊಟೆ ಭುಕಂಪ್ ಹೊಲೆ ಮಾನ್ಸಾಕ್ನಿ ರಚುನ್ ಹೊಲ್ಲ್ಯಾಕ್ನಾ ಅಜುನ್ ಪತರ್ ಅಸ್ಲೆ ಭುಕಂಪ್ ಕನ್ನಾಬಿ ಹೊವ್ಕ್ ನತ್ತೆ: ಹೆ ಸಗ್ಳ್ಯಾ ಭುಕಂಪಾಚ್ಯಾನ್ಕಿ ಮೊಟೆ ಭುಕಂಪ್! ಅಧ್ಯಾಯವನ್ನು ನೋಡಿ |