ಪ್ರಕಟನೆ 16:4 - ಕನ್ನಡ ಸಮಕಾಲಿಕ ಅನುವಾದ4 ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ಅವುಗಳ ನೀರು ರಕ್ತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೂರನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮತ್ತು ನೀರಿನ ಬುಗ್ಗೆಗಳ ಮೇಲೆ ಸುರಿದನು. ಆಗ ನದಿಗಳು ಮತ್ತು ನೀರಿನ ಬುಗ್ಗೆಗಳೆಲ್ಲ ರಕ್ತವಾಗಿ ಪರಿಣಮಿಸಿದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಮಾನಾ ತಿನ್ವ್ಯಾ ದೆವಾಚ್ಯಾ ದುತಾನ್ ಅಪ್ನಾಚ್ಯಾ ಕಟೊರ್‍ಯಾತ್ಲೆ ನ್ಹಯಾಂಚ್ಯಾ ವರ್ತಿ ಅನಿ ಪಾನಿಯಾಂಚ್ಯಾ ಝರ್‍ಯಾಂಚ್ಯಾ ವರ್ತಿ ವೊತ್ಲ್ಯಾನ್. ತನ್ನಾ ತೆ ಸಗ್ಳೆ ರಗಾತ್ ಹೊವ್ನ್ ಬದಲ್ಲೆ. ಅಧ್ಯಾಯವನ್ನು ನೋಡಿ |