ಪ್ರಕಟನೆ 19:18 - ಕನ್ನಡ ಸಮಕಾಲಿಕ ಅನುವಾದ18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಯೆವಾ ಅನಿ ರಾಜಾಂಚೆ, ಹಜಾರಾನಿ ಸೈನಿಕಾಂಚ್ಯಾ ವೈಲ್ಯಾ ಅದಿಕಾರ್ಯಾಂಚೆ, ಅನಿ ಸೈನಿಕಾಂಚೆ, ಘೊಡ್ಕ್ಯಾಂಚೆ ಅನಿ ಘೊಡ್ಕ್ಯಾ ವರ್ತಿ ಸವಾರಿ ಕರ್‍ತಲ್ಯಾಂಚೆ ಸಗ್ಳ್ಯಾ ಲೊಕಾಂಚೆ ಗುಲಾಮಾಂಚೆ, ಅನಿ ಸ್ವತಂತ್ರ್ ಹೊತ್ತ್ಯಾಂಚೆ, ಮೊಟ್ಯಾಂಚೆ ಅನಿ ಬಾರಿಕ್ಲ್ಯಾಂಚೆ ಮಾಸ್ ಖಾವಾ!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.