Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:21 - ಕನ್ನಡ ಸಮಕಾಲಿಕ ಅನುವಾದ

21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಬಂದ ಇಬ್ಬಾಯಿ ಕತ್ತಿಯಿಂದ ಹತರಾದರು, ಪಕ್ಷಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆತುಂಬಾ ತಿಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವರ ಸೈನ್ಯಗಳನ್ನು ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಹೊರಬಂದ ಕತ್ತಿಯಿಂದ ಕೊಲ್ಲಲಾಯಿತು. ಈ ದೇಹಗಳನ್ನು ಪಕ್ಷಿಗಳೆಲ್ಲ ಹೊಟ್ಟೆ ತುಂಬುವವರೆಗೆ ತಿಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆಂಚ್ಯಾ ಸೈನಿಕಾಂಚ್ಯಾ ತಾಂಡ್ಯಾಕ್ನಿ ತ್ಯಾ ಘೊಡ್ಕ್ಯಾ ವರ್ತಿ ಸವಾರಿ ಕರ್ತಲ್ಯಾಚ್ಯಾ ತೊಂಡಾತ್ನಾ ಯೆಲ್ಲ್ಯಾ ಮೊಟ್ಯಾ ಚಾಕ್ವಾನಿ ಜಿವಾನಿ ಮಾರುನ್ ಹೊಲೆ; ಅನಿ ಸಗ್ಳ್ಯಾ ಫಾಂಕ್ರಾನಿ ತೆಂಚೆ ಮಾಸ್ ಪೊಟಾ ಭರು-ಭರುನ್ ಖಾಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:21
4 ತಿಳಿವುಗಳ ಹೋಲಿಕೆ  

ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು