ಪ್ರಕಟನೆ 2:1 - ಕನ್ನಡ ಸಮಕಾಲಿಕ ಅನುವಾದ1 “ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 “ಎಫೆಜಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್.” ಸಾತ್ ಚಿಕ್ಕಿಯಾ ಅಪ್ನಾಚ್ಯಾ ಉಜ್ವ್ಯಾ ಹಾತಾತ್ ಧರುನ್ ಸಾತ್ ದಿವ್ಯಾಂಚ್ಯಾ ಮದ್ದಿ ಚಲ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ಅಧ್ಯಾಯವನ್ನು ನೋಡಿ |