ಪ್ರಕಟನೆ 2:6 - ಕನ್ನಡ ಸಮಕಾಲಿಕ ಅನುವಾದ6 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು, ಅದೇನೆಂದರೆ ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ದ್ವೇಷಿಸುತ್ತಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ನಿನ್ನಲ್ಲಿ ಒಳ್ಳೇದು ಒಂದುಂಟು, ಅದೇನಂದರೆ - ನಾನು ದ್ವೇಷಿಸುವ ನಿಕೊಲಾಯಿತರ ಕೃತ್ಯಗಳನ್ನು ನೀನು ಸಹ ದ್ವೇಷಿಸುತ್ತಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನೀನು ಯೋಗ್ಯವಾದ ಒಂದನ್ನು ಮಾಡುತ್ತಿರುವೆ. ಅದೇನೆಂದರೆ, ನಿಕೊಲಾಯಿತರು ಮಾಡುವ ಕಾರ್ಯಗಳನ್ನು ನೀನು ದ್ವೇಷಿಸುತ್ತಿ. ನಾನು ಸಹ ಅವರ ಕಾರ್ಯಗಳನ್ನು ದ್ವೇಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ನಿಕೊಲಾಚ್ಯಾ ಲೊಕಾಕ್ನಿ ಮಿಯಾ ಕವ್ಡೆ ದ್ವೆಸ್ ಕರ್ತಾ ತವ್ಡೆಚ್ ತುಮಿಬಿ ದ್ವೆಸ್ ಕರ್ತ್ಯಾಶಿ. ಹೆ ಎಕ್ ತುಮ್ಚ್ಯಾ ತರ್ಪೆನ್ ಅಸಲ್ಲೆ ಬರೆಪಾನ್. ಅಧ್ಯಾಯವನ್ನು ನೋಡಿ |