ಪ್ರಕಟನೆ 2:8 - ಕನ್ನಡ ಸಮಕಾಲಿಕ ಅನುವಾದ8 “ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸ್ಮಿರ್‍ನಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಆರಂಬ್ ಅನಿ ಅಂತ್ ಅನಿ ಮರುನ್ ಅನಿ ಪರ್‍ತುನ್ ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ಅಧ್ಯಾಯವನ್ನು ನೋಡಿ |