ಪ್ರಕಟನೆ 20:11 - ಕನ್ನಡ ಸಮಕಾಲಿಕ ಅನುವಾದ11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ನಾನು ಒಂದು ದೊಡ್ಡ ಬಿಳಿ ಸಿಂಹಾಸನವನ್ನೂ ಆ ಸಿಂಹಾಸನದ ಮೇಲೆ ಕುಳಿತಿದ್ದಾತನನ್ನೂ ನೋಡಿದೆನು. ಭೂಮಿ ಮತ್ತು ಆಕಾಶಗಳು ಆತನ ಬಳಿಯಿಂದ ಓಡಿಹೋಗಿ ಅದೃಶ್ಯವಾದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಎಕ್ ಮೊಟೆ ಫಾಂಡ್ರೆ ಸಿವಾಸನ್ ಅನಿ ತ್ಯೆಚ್ಯಾ ವರ್ತಿ ಬಸಲ್ಲ್ಯಾಕ್ ಮಿಯಾ ಬಗಟ್ಲೊ. ಜಿಮಿನ್ ಅನಿ ಸರ್ಗ್ ತ್ಯೆಚ್ಯಾ ಇದ್ರಾಕ್ನಾ ಹುಡುನ್ ಗೆಲೆ ಅನಿ ನಾ ಪತ್ತೊ ಹೊಲೆ. ಅಧ್ಯಾಯವನ್ನು ನೋಡಿ |