ಪ್ರಕಟನೆ 20:13 - ಕನ್ನಡ ಸಮಕಾಲಿಕ ಅನುವಾದ13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಸಮುಂದರಾನ್ ಅಪ್ನಾಚ್ಯಾ ಭುತ್ತುರ್ ಮರಲ್ಲ್ಯಾ ಲೊಕಾಕ್ನಿ ಒಪ್ಸುನ್ ದಿಲ್ಯಾನ್, ಮರ್‍ನಾನ್ ಅನಿ ಮರ್‍ನಾಚ್ಯಾ ಜಗಾನ್‍ಬಿ ಅಪ್ನಿ ಥವ್ನ್ ಘೆಟಲ್ಲ್ಯಾ ಮರಲ್ಲ್ಯಾ ಲೊಕಾಕ್ನಿ ಒಪ್ಸುನ್ ದಿಲ್ಯಾನಿ, ಅನಿ ತೆಂಚಿ ತೆಂಚ್ಯಾ-ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ಝಡ್ತಿ ಕರುನ್ ಹೊಲಿ. ಅಧ್ಯಾಯವನ್ನು ನೋಡಿ |