ಪ್ರಕಟನೆ 20:7 - ಕನ್ನಡ ಸಮಕಾಲಿಕ ಅನುವಾದ7 ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಂದುಸಾವಿರ ವರ್ಷಗಳು ಮುಗಿದ ನಂತರ, ಸೈತಾನನನ್ನು ಅವನ ಸೆರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹಜಾರ್ ವರ್ಸಾ ಸರಲ್ಲ್ಯಾ ತನ್ನಾ ಸೈತಾನಾಕ್ ತ್ಯೆಚ್ಯಾ ಬಂದಿಖಾನ್ಯಾತ್ನಾ ಸೊಡುನ್ ಹೊತಾ. ಅಧ್ಯಾಯವನ್ನು ನೋಡಿ |