ಪ್ರಕಟನೆ 21:12 - ಕನ್ನಡ ಸಮಕಾಲಿಕ ಅನುವಾದ12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ತ್ಯಾ ಶಾರಾಕ್ ಎಕ್ ಉಪ್ಪರ್ಲಿ ಮೊಟಿ ಭಿತ್ತ್ ಹೊತ್ತಿ ಅನಿ ಬಾರಾ ದಾರಾ ಹೊತ್ತಿ ಅನಿ ತ್ಯಾ ಹರಿಎಕ್ ದಾರಾನಿಕ್ನಿ ಎಕೆಕ್ ದೆವಾಚ್ಯಾ ದುತಾಕ್ನಿ ನೆಮಸಲ್ಲೆ ಹೊತ್ತೆ. ಬಾರಾ ದಾರಾ ವೈನಿ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಬಾರಾ ಘರಾನ್ಯಾಂಚಿ ನಾವಾ ಲಿವಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |