ಪ್ರಕಟನೆ 22:17 - ಕನ್ನಡ ಸಮಕಾಲಿಕ ಅನುವಾದ17 ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಪವಿತ್ರ್ ಆತ್ಮೊ ಅನಿ ನ್ಹವ್ರಿ, “ಯೆ!” ಮನಾ. ಹೆ ಸಗ್ಳೆ ಆಯ್ಕಲ್ಲೊ ಹರಿಎಕ್ಲೊ “ಯೆ!” ಮನುಂದಿ. ಜೆ ಕೊನ್ ಸೊಸೆನ್ ಹಾಸಿ; ಜೆ ಕೊನಾಕ್ ಜಿವ್ ದಿತಲೆ ಪಾನಿ ಪಾಜೆ ತೆನಿ ಯೆವಾ ಅನಿ ಫುಕೊಟ್ ಘೆವಾ. ಅಧ್ಯಾಯವನ್ನು ನೋಡಿ |