ಪ್ರಕಟನೆ 22:3 - ಕನ್ನಡ ಸಮಕಾಲಿಕ ಅನುವಾದ3 ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇನ್ನೂ ಯಾವ ಶಾಪವು ಇರುವುದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನವಿರುವುದು. ಆತನ ಸೇವಕರು ಆತನಿಗೆ ಸೇವೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರಿಂದ ಶಾಪ ಹೊಂದಿದ ಯಾವುದೂ ಆ ಪಟ್ಟಣದಲ್ಲಿರುವುದಿಲ್ಲ. ದೇವರ ಮತ್ತು ಕುರಿಮರಿಯಾದಾತನ (ಯೇಸು) ಸಿಂಹಾಸನವು ಆ ನಗರದಲ್ಲಿರುತ್ತದೆ. ದೇವರ ಸೇವಕರು ಆತನನ್ನು ಆರಾಧಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಶಾರಾತ್ ದೆವಾಚ್ಯಾ ಸರಾಪಾಚ್ಯಾ ಖಾಲ್ತಿ ಹೊತ್ತೆ ಕಾಯ್ಬಿ ನತ್ತೆ. ದೆವಾಚೆ ಅನಿ ಬೊಕ್ಡಾಚೆ ಸಿವಾಸನ್ ಶಾರಾತ್ ರ್‍ಹಾತಾ ಅನಿ ತೆಚಿ ಸೆವಕಾ ತೆಚೆ ಆರಾದನ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿ |