ಪ್ರಕಟನೆ 22:8 - ಕನ್ನಡ ಸಮಕಾಲಿಕ ಅನುವಾದ8 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿದವನೂ ನೋಡಿದವನೂ ಆಗಿದ್ದೇನೆ. ನಾನು ಈ ಸಂಗತಿಗಳನ್ನು ಕೇಳಿ ಕಂಡಾಗ, ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಈ ಸಂಗತಿಗಳನ್ನು ಕೇಳಿ ಕಂಡವನು ಯೋಹಾನನೆಂಬ ನಾನೇ. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಕ್ಕೆ ಬಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನೇ ಯೋಹಾನನು. ನಾನು ಇವುಗಳನ್ನೆಲ್ಲ ಕೇಳಿದೆನು ಮತ್ತು ನೋಡಿದೆನು. ನಾನು ಇವುಗಳನ್ನು ಕೇಳಿ, ಕಂಡಾಗ, ನನಗೆ ಇವುಗಳನ್ನೆಲ್ಲ ತೋರಿಸಿದ ದೇವದೂತನನ್ನು ಆರಾಧಿಸುವುದಕ್ಕಾಗಿ ಅವನ ಪಾದಗಳಿಗೆ ಅಡ್ಡಬಿದ್ದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಿಯಾ ಜುವಾಂವಾಕ್ ಹೆ ಸಗ್ಳೆ ಬಗಟ್ಲಾ ಅನಿ ಆಯಿಕ್ಲಾ. ಮಿಯಾ ಹೆ ಆಯಿಕ್ತಲೆ ಅನಿ ಬಗ್ತಲೆ ಸರಲ್ಲ್ಯಾ ತನ್ನಾ, ಮಿಯಾ ಹೆ ಸಗ್ಳೆ ಮಾಕಾ ದಾಕ್ವಲ್ಲ್ಯಾ ದೆವ್‍ದುತಾಚೆ ಆರಾದನ್ ಕರುಕ್ ತ್ಯೆಚ್ಯಾ ಪಾಂಯಾತ್ ಪಡ್ಲೊ. ಅಧ್ಯಾಯವನ್ನು ನೋಡಿ |