Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:22 - ಕನ್ನಡ ಸಮಕಾಲಿಕ ಅನುವಾದ

22 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 “ತುಕಾ ಆಯ್ಕುಕ್ ಕಾನಾ ರ್‍ಹಾಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನುನ್ ಆಯ್ಕ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:22
8 ತಿಳಿವುಗಳ ಹೋಲಿಕೆ  

ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು