ಪ್ರಕಟನೆ 4:3 - ಕನ್ನಡ ಸಮಕಾಲಿಕ ಅನುವಾದ3 ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೂತಿದ್ದವನು ಕಣ್ಣಿಗೆ ಸೂರ್ಯಕಾಂತ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲು ಪಚ್ಚೆಯಂತೆ ತೋರುತ್ತಿದ್ದ ಮುಗಿಲುಬಿಲ್ಲು ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಬಸಲ್ಲ್ಯಾಚೆ ತೊಂಡ್ ಸುರ್ಯಕಾಂತ್ ಅನಿ ಪದ್ಮರಾಗ್ ಮೊತಿಯಾಂಚ್ಯಾ ಸರ್ಕೊ ದಿಸುಲಾಗಲ್ಲೊ, ಸಿವಾಸನಾಚ್ಯಾ ಭೊತ್ಯಾನಿ ಪಚ್ಚೆ ಸರ್ಕೆ ದಿಸ್ತಲೆ ಎಕ್ ಕಾಮನ್‍ಬಿಲ್ ಹೊತ್ತೆ. ಅಧ್ಯಾಯವನ್ನು ನೋಡಿ |