ಪ್ರಕಟನೆ 6:16 - ಕನ್ನಡ ಸಮಕಾಲಿಕ ಅನುವಾದ16 ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ ಮಡ್ಡಿಯಾಕ್ನಿ ಅನಿ ಗುಂಡ್ಯಾಕ್ನಿ ಬಲ್ವುನ್, ಅಮ್ಚ್ಯಾ ವೈನಿ ಯೆವ್ನ್ ಪಡಾ ಅನಿ ಸಿವಾಸನಾ ವರ್ತಿ ಬಸಲ್ಲ್ಯಾಚ್ಯಾ ನದ್ರೆತ್ನಾ ಅನಿ ಬೊಕ್ಡಾಚ್ಯಾ ರಾಗಾತ್ನಾ ಅಮ್ಕಾ ಧಾಪುನ್ ಸೊಡಾ! ಅಧ್ಯಾಯವನ್ನು ನೋಡಿ |