ಪ್ರಕಟನೆ 7:11 - ಕನ್ನಡ ಸಮಕಾಲಿಕ ಅನುವಾದ11 ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಸಗ್ಳಿ ದೆವ್‍ದುತಾ ಜಾನ್ತಿ ಲೊಕಾ, ಅನಿ ತಿ ಚಾರ್ ಸಾವ್ಜಾ ಸಿವಾಸನಾಚ್ಯಾ ಭೊತ್ಯಾನಿ ಇಬೆ ರ್‍ಹಾಲ್ಯಾನಿ. ತನ್ನಾ ತೆನಿ ಸಿವಾಸನಾಚ್ಯಾ ಇದ್ರಾಕ್ ಡಬ್ ಪಡ್ಲ್ಯಾನಿ ಅನಿ ದೆವಾಕ್ ಆರಾದನ್ ಕರುನ್, ಅಧ್ಯಾಯವನ್ನು ನೋಡಿ |