Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:6 - ಕನ್ನಡ ಸಮಕಾಲಿಕ ಅನುವಾದ

6 ಆಶೇರ್ ಕುಲದಿಂದ 12,000, ನಫ್ತಲೀಮ ಕುಲದಿಂದ 12,000, ಮನಸ್ಸೆ ಕುಲದಿಂದ 12,000,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷೇರನ ಕುಲದಿಂದ ಹನ್ನೆರಡು ಸಾವಿರ ನೆಫ್ತಲೀಮನ ಕುಲದಿಂದ ಹನ್ನೆರಡು ಸಾವಿರ ಮನಸ್ಸೆಯ ಕುಲದಿಂದ ಹನ್ನೆರಡು ಸಾವಿರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನೆಫ್ತಲೀಮನ ಕುಲದವರಲ್ಲಿ ಹನ್ನೆರಡು ಸಾವಿರ, ಮನಾಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಶೇರನ ಕುಲದಿಂದ 12,000 ನಫ್ತಾಲಿಯ ಕುಲದಿಂದ 12,000 ಮನಸ್ಸೆಯ ಕುಲದಿಂದ 12,000

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಆಶೆರಾಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ನಾಫ್ತಾಲಿಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ, ಮನಸ್ಸೆಚ್ಯಾ ಘರಾನ್ಯಾತ್ಲಿ ಬಾರಾ ಹಜಾರ್ ಲೊಕಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:6
3 ತಿಳಿವುಗಳ ಹೋಲಿಕೆ  

ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.


ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, ರೂಬೇನ್ ಕುಲದಿಂದ 12,000, ಗಾದ್ ಕುಲದಿಂದ 12,000,


ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು