ಪ್ರಕಟನೆ 9:16 - ಕನ್ನಡ ಸಮಕಾಲಿಕ ಅನುವಾದ16 ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಕುದುರೆ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಕುದುರೆ ಸೈನ್ಯದ ಸಂಖ್ಯೆ ಇಪ್ಪತ್ತು ಕೋಟಿ ಎಂದು ಹೇಳಿದುದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕುದುರೇ ದಂಡಿನವರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರಲ್ಲಿದ್ದ ಅಶ್ವದಳದ ಸೈನಿಕರ ಸಂಖ್ಯೆ ಇಪ್ಪತ್ತುಕೋಟಿ ಎಂದು ನನಗೆ ಕೇಳಿಸಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಘೊಡ್ಕ್ಯಾ ವರ್ತಿ ಸವಾರಿರ್ ಕರ್ತಲೆ ಸೈನಿಕ್ ಇಸ್ ಕೊಟಿ ಲೊಕಾ ಮನುನ್ ಮಾಕಾ ಸಾಂಗಟಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |
ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.