ಪ್ರಕಟನೆ 9:18 - ಕನ್ನಡ ಸಮಕಾಲಿಕ ಅನುವಾದ18 ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವುಗಳ ಬಾಯಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರನೆಯ ಭಾಗವು ಹತವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆಂಚ್ಯಾ ತೊಂಡಾನಿತ್ನಾ ಭಾಯ್ರ್ ಯೆತಲ್ಯಾ ಆಗಿನ್, ಡುಕ್ಟಾನ್, ಅನಿ ಗಂಧಕಾನ್ ಮಾನ್ಸಾನಿತ್ಲ್ಯಾ ಹ್ಯಾ ತಿನಾತ್ಲ್ಯಾ ಎಕ್ ಭಾಗಾ ಪಿಡಾ ಎವ್ಡ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ಹೊಲೆ. ಅಧ್ಯಾಯವನ್ನು ನೋಡಿ |