ಪ್ರಕಟನೆ 9:3 - ಕನ್ನಡ ಸಮಕಾಲಿಕ ಅನುವಾದ3 ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಹೊರಟುಬಂದವು. ಭೂಮಿಯಲ್ಲಿರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೊಗೆಯೊಳಗಿಂದ ವಿುಡಿತೆಗಳು ಭೂವಿುಯ ಮೇಲೆ ಹೊರಟುಬಂದವು. ಭೂವಿುಯಲ್ಲಿರುವ ಚೇಳುಗಳಿಗೆ ಸಾಮರ್ಥ್ಯವಿರುವ ಪ್ರಕಾರ ಅವುಗಳಿಗೆ ಸಾಮರ್ಥ್ಯ ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಂತರ ಮಿಡತೆಗಳು ಹೊಗೆಯೊಳಗಿಂದ ಭೂಮಿಯ ಮೇಲಕ್ಕೆ ಬಂದಿಳಿದವು. ಅವುಗಳಿಗೆ ಚೇಳುಗಳಂತೆ ಕುಟುಕುವ ಶಕ್ತಿಯನ್ನು ಕೊಡಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ತ್ಯಾ ಡುಕ್ಟಾತ್ನಾ ಠೊಳಾ ಭಾಯ್ರ್ ಜಿಮ್ನಿ ವರ್ತಿ ಯೆಲಿ, ಅನಿ ತೆಂಕಾ ಇಂಚ್ವಾಕ್ನಿ ಹೊತ್ತಿಚ್ ತಾಕತ್ ದಿಲ್ಲಿ ಹೊತ್ತಿ. ಅಧ್ಯಾಯವನ್ನು ನೋಡಿ |