ಪ್ರಲಾಪಗಳು 3:14 - ಕನ್ನಡ ಸಮಕಾಲಿಕ ಅನುವಾದ14 ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ, ಹಗಲೆಲ್ಲಾ ಅವರ ಗೇಲಿಯ ಮಾತು ಮತ್ತು ಹಾಡುಗಳಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಾಸ್ಯಾಸ್ಪದನಾದೆ ಸ್ವಜನರೆಲ್ಲರಿಗೆ ಗುರಿಯಾದೆ ಅವರ ದಿನನಿತ್ಯದ ಗೇಲಿ ಲಾವಣಿಗಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ ಹಗಲೆಲ್ಲಾ ಅವರ ಗೇಲಿಯ ಹಾಡುಗಳಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |