ಪ್ರಲಾಪಗಳು 3:28 - ಕನ್ನಡ ಸಮಕಾಲಿಕ ಅನುವಾದ28 ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ‘ನನ್ನ ಮೇಲೆ ಇದನ್ನು ಹೇರಿಸಿದನು ಸರ್ವೇಶ್ವರನು ಎಂದು ಏಕಾಕಿಯಾಗಿ ಕುಳಿತು ಮೌನದಿಂದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು. ಅಧ್ಯಾಯವನ್ನು ನೋಡಿ |