ಪ್ರಲಾಪಗಳು 3:3 - ಕನ್ನಡ ಸಮಕಾಲಿಕ ಅನುವಾದ3 ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಿಶ್ಚಯವಾಗಿ ಆತನು ನನಗೆ ವಿರುದ್ಧವಾಗಿದ್ದಾನೆ. ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಶ್ಚಯವಾಗಿ ಪದೇ ಪದೇ ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು. ಅಧ್ಯಾಯವನ್ನು ನೋಡಿ |