ಪ್ರಲಾಪಗಳು 3:34 - ಕನ್ನಡ ಸಮಕಾಲಿಕ ಅನುವಾದ34 ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಲೋಕದ ಸೆರೆಯವರನ್ನೆಲ್ಲಾ ತನ್ನ ಕಾಲುಗಳ ಕೆಳಗೆ ತುಳಿದುಬಿಡುವುದೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ. ಅಧ್ಯಾಯವನ್ನು ನೋಡಿ |