ಪ್ರಲಾಪಗಳು 3:53 - ಕನ್ನಡ ಸಮಕಾಲಿಕ ಅನುವಾದ53 ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ನನ್ನನ್ನು ಗುಳಿಯಲ್ಲಿಳಿಸಿ ಕಲ್ಲು ಮುಚ್ಚಿದರು ನನ್ನ ಪ್ರಾಣ ತೆಗೆಯಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲು ಮುಚ್ಚಿ ನನ್ನ ಪ್ರಾಣವನ್ನು ಕಳೆದುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು. ಅಧ್ಯಾಯವನ್ನು ನೋಡಿ |