Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:55 - ಕನ್ನಡ ಸಮಕಾಲಿಕ ಅನುವಾದ

55 ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 “ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:55
11 ತಿಳಿವುಗಳ ಹೋಲಿಕೆ  

ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.


ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು