ಪ್ರಲಾಪಗಳು 3:63 - ಕನ್ನಡ ಸಮಕಾಲಿಕ ಅನುವಾದ63 ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಅವರು ಕುಳಿತುಕೊಳ್ಳಲಿ, ಏಳಲಿ ನೋಡುತ್ತಲೇ ಇರು; ನಾನು ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಇಗೋ ನೋಡು, ಅವರು ಕುಳಿತಾಗಲೂ, ನಿಂತಾಗಲೂ ಹಾಸ್ಯ, ಲಾವಣಿಗಳಿಗೆ ಗುರಿಯಾಗಿರುವೆ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)63 ಅವರು ಕೂತುಕೊಳ್ಳಲಿ, ಏಳಲಿ, ನೋಡುತ್ತಲೇ ಇರು; ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ! ಅಧ್ಯಾಯವನ್ನು ನೋಡಿ |