ಪ್ರಲಾಪಗಳು 5:4 - ಕನ್ನಡ ಸಮಕಾಲಿಕ ಅನುವಾದ4 ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತೇವೆ; ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ. ಅಧ್ಯಾಯವನ್ನು ನೋಡಿ |