ಪ್ರಸಂಗಿ 10:7 - ಕನ್ನಡ ಸಮಕಾಲಿಕ ಅನುವಾದ7 ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಗುಲಾಮನು ಕುದುರೆಸವಾರಿ ಮಾಡುವುದನ್ನೂ ಯಜಮಾನನು ಮನೆಯಾಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಳುಗಳು ಕುದುರೆಸವಾರಿ ಮಾಡುವದನ್ನೂ ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವದನ್ನೂ ನೋಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ. ಅಧ್ಯಾಯವನ್ನು ನೋಡಿ |