ಪ್ರಸಂಗಿ 10:9 - ಕನ್ನಡ ಸಮಕಾಲಿಕ ಅನುವಾದ9 ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಎಲ್ಲೆಕಲ್ಲೆತ್ತುವವನಿಗೆ ಹಾನಿಯಾಗುವದು; ಮರವನ್ನು ಕಡಿಯುವವನಿಗೆ ಅಪಾಯವಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಂಡೆಗಳನ್ನು ಉರುಳಿಸುವವನಿಗೆ ನೋವಾಗುವುದು; ಮರಗಳನ್ನು ಕಡಿಯುವವನಿಗೆ ಕೇಡಾಗುವುದು. ಅಧ್ಯಾಯವನ್ನು ನೋಡಿ |