ಪ್ರಸಂಗಿ 11:3 - ಕನ್ನಡ ಸಮಕಾಲಿಕ ಅನುವಾದ3 ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು. ಅಧ್ಯಾಯವನ್ನು ನೋಡಿ |