ಪ್ರಸಂಗಿ 11:6 - ಕನ್ನಡ ಸಮಕಾಲಿಕ ಅನುವಾದ6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು. ಅಧ್ಯಾಯವನ್ನು ನೋಡಿ |