ಪ್ರಸಂಗಿ 12:12 - ಕನ್ನಡ ಸಮಕಾಲಿಕ ಅನುವಾದ12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಂದಾ, ಇವಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು; ಬಹುಗ್ರಂಥಗಳ ರಚನೆಗೆ ವಿುತಿಯಿಲ್ಲ; ಅತಿ ವ್ಯಾಸಂಗವು ದೇಹಕ್ಕೆ ಆಯಾಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ. ಅಧ್ಯಾಯವನ್ನು ನೋಡಿ |