Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:25 - ಕನ್ನಡ ಸಮಕಾಲಿಕ ಅನುವಾದ

25 ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನಿಲ್ಲದೆ ಯಾರು ಭೋಜನ ಮಾಡಿ ಸುಖವನ್ನು ಅನುಭವಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನಿಲ್ಲದೆ ಯಾರು ಭೋಜನಮಾಡಿ ಸುಖವನ್ನನುಭವಿಸಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:25
4 ತಿಳಿವುಗಳ ಹೋಲಿಕೆ  

ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.


ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು