ಪ್ರಸಂಗಿ 2:4 - ಕನ್ನಡ ಸಮಕಾಲಿಕ ಅನುವಾದ4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ; ಅಧ್ಯಾಯವನ್ನು ನೋಡಿ |