ಪ್ರಸಂಗಿ 2:5 - ಕನ್ನಡ ಸಮಕಾಲಿಕ ಅನುವಾದ5 ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ತೋಟಗಳನ್ನೂ ಮತ್ತು ಉದ್ಯಾನವನಗಳನ್ನೂ ಮಾಡಿಸಿ; ಅವುಗಳಲ್ಲಿ ಸಕಲ ವಿಧವಾದ ಫಲವೃಕ್ಷಗಳನ್ನು ನೆಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ತೋಟ ಉದ್ಯಾನವನಗಳನ್ನು ಬೆಳೆಸಿದೆ. ಅವುಗಳಲ್ಲಿ ನಾನಾ ತರದ ಫಲವೃಕ್ಷಗಳನ್ನು ನಾಟಿಮಾಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿ ಅವುಗಳಲ್ಲಿ ಸಕಲವಿಧವಾದ ಫಲವೃಕ್ಷಗಳನ್ನು ನಾಟಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ. ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.