ಪ್ರಸಂಗಿ 2:6 - ಕನ್ನಡ ಸಮಕಾಲಿಕ ಅನುವಾದ6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕಾಗಿ ಕುಂಟೆಗಳನ್ನು ತೋಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವದಕ್ಕೆ ಕುಂಟೆಗಳನ್ನು ತೆಗೆಯಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ. ಅಧ್ಯಾಯವನ್ನು ನೋಡಿ |
ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.