ಪ್ರಸಂಗಿ 3:15 - ಕನ್ನಡ ಸಮಕಾಲಿಕ ಅನುವಾದ15 ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ. ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ; ಗತಿಸಿಹೋದದ್ದನ್ನು ದೇವರು ಮರಳಿ ಬರಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಈಗಿನದು ಹಿಂದೆ ಇತ್ತು, ಮುಂದಿನದು ಈಗಲೂ ಇದೆ, ಕಳೆದದ್ದನ್ನು ದೇವರು ತಿರಿಗಿ ಬರಮಾಡುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆಮತ್ತೆ ಬರಮಾಡುವನು. ಅಧ್ಯಾಯವನ್ನು ನೋಡಿ |