ಪ್ರಸಂಗಿ 3:16 - ಕನ್ನಡ ಸಮಕಾಲಿಕ ಅನುವಾದ16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು. ಅಧ್ಯಾಯವನ್ನು ನೋಡಿ |