ಪ್ರಸಂಗಿ 3:5 - ಕನ್ನಡ ಸಮಕಾಲಿಕ ಅನುವಾದ5 ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪುವ ಸಮಯ, ಅಪ್ಪದಿರುವ ಸಮಯ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಯುಧಗಳನ್ನು ಬಿಸಾಡುವ ಸಮಯ, ಆಯುಧಗಳನ್ನು ಎತ್ತಿಕೊಳ್ಳುವ ಸಮಯ. ಅಪ್ಪಿಕೊಳ್ಳುವ ಸಮಯ, ಅಪ್ಪಿಕೊಳ್ಳದಿರುವ ಸಮಯ. ಅಧ್ಯಾಯವನ್ನು ನೋಡಿ |