Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:2 - ಕನ್ನಡ ಸಮಕಾಲಿಕ ಅನುವಾದ

2 ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದನ್ನು ನೋಡಿ ಇನ್ನೂ ಜೀವದಿಂದಿದ್ದು ಬದುಕುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇದನ್ನು ನೋಡಿ ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ಹೊಗಳಿದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಇನ್ನೂ ಜೀವದಿಂದಿರುವವರಿಗಿಂತ ಸತ್ತವರೇ ಮೇಲೆಂದು ನಿರ್ಧರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:2
5 ತಿಳಿವುಗಳ ಹೋಲಿಕೆ  

ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ.


ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.


ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು