ಪ್ರಸಂಗಿ 4:5 - ಕನ್ನಡ ಸಮಕಾಲಿಕ ಅನುವಾದ5 ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೂಢನು ತನ್ನ ಕೈಗಳನ್ನು ಮುಚ್ಚಿಕೊಂಡು ಯಾವ ಕೆಲಸವನ್ನು ಮಾಡದೆ, ತನ್ನನ್ನು ತಾನು ನಾಶಪಡಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೂಢನು ಅಪ್ಪುಗೈ ಮಾಡಿಕೊಂಡು ತನ್ನ ಮಾಂಸವನ್ನು ತಾನೇ ತಿನ್ನುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೆಲವರು ಹೇಳುವಂತೆ, “ಏನೂ ಮಾಡದೆ ಕೈಕಟ್ಟಿಕೊಂಡು ಕುಳಿತುಕೊಳ್ಳುವುದು ಮೂಢತನ. ದುಡಿಯದವನು ಹಸಿವೆಯಿಂದ ಸಾಯುವನು.” ಅಧ್ಯಾಯವನ್ನು ನೋಡಿ |