ಪ್ರಸಂಗಿ 8:2 - ಕನ್ನಡ ಸಮಕಾಲಿಕ ಅನುವಾದ2 ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒರಟು ಮೋರೆಯು ಮಾರ್ಪಡುವದು. ದೇವರ ಮೇಲೆ ಇಟ್ಟ ಆಣೆಯ ನಿವಿುತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬದು ನನ್ನ ಬೋಧೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು. ಅಧ್ಯಾಯವನ್ನು ನೋಡಿ |