ಪ್ರಸಂಗಿ 8:6 - ಕನ್ನಡ ಸಮಕಾಲಿಕ ಅನುವಾದ6 ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಪ್ರತಿಯೊಂದು ಕಾರ್ಯಕ್ಕೆ ಕಾಲವೂ ನ್ಯಾಯತೀರ್ಪೂ ಇರುವವಲ್ಲವೆ; ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು. ಅಧ್ಯಾಯವನ್ನು ನೋಡಿ |