Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:24 - ಕನ್ನಡ ಸಮಕಾಲಿಕ ಅನುವಾದ

24 ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವದೇ ನಿಮಗೋಸ್ಕರ ಬಹು ಅವಶ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನಾನಿಲ್ಲಿ ಇಹಲೋಕದ ಶರೀರದಲ್ಲಿರುವುದು ನಿಮಗೆ ಅಗತ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಖರೆ ಮಿಯಾ ಝಿತ್ತೊ ರ್‍ಹಾತಲೆ ತುಮ್ಚ್ಯಾ ಸಾಟ್ನಿ ಲೈ ಕರುನ್ ಪಾಜೆ ಹೊಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:24
5 ತಿಳಿವುಗಳ ಹೋಲಿಕೆ  

ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು